ಬಿಸಿಲಿಗೆ ಬಿತ್ತು ಬ್ರೇಕ್ | ಕರ್ನಾಟಕದಲ್ಲಿ ಮಳೆ ಆರ್ಭಟ: ಐದು ದಿನ IMD ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳು ಹವಾಮಾನ ಸಂಪೂರ್ಣ ಬದಲಾಗಲಿದ್ದು, ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಬೀಸಲಿದೆ. ಭಾರತೀಯ ಹವಾಮಾನ ಇಲಾಖೆ ಮೇ 25ರಿಂದ 29ರವರೆಗೆ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ವಿಶೇಷ ಮುನ್ನೆಚ್ಚರಿಕೆ ನೀಡಿದೆ. ಮೇ 27 ಮತ್ತು 28ರಂದು ಉತ್ತರ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳೆಯ ಕಟ್ಟಡಗಳು ಮತ್ತು ಮರಗಳ ಬಳಿ ನಿಲ್ಲದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿಗೂ ಮಳೆ ಎಚ್ಚರಿಕೆ … Continue reading ಬಿಸಿಲಿಗೆ ಬಿತ್ತು ಬ್ರೇಕ್ | ಕರ್ನಾಟಕದಲ್ಲಿ ಮಳೆ ಆರ್ಭಟ: ಐದು ದಿನ IMD ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed