ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್: ಮೈಸೂರು ರಸ್ತೆಯಿಂದ ನೈಸ್ ರಸ್ತೆಗೆ ಶೀಘ್ರವೇ ಸಿಗಲಿದೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಟ್ರಾಫಿಕ್ ಕಿರಕಿರಿಗೆ ಮುಕ್ತಿ ನೀಡಲು ನೈಸ್‌ (NICE) ಸಂಸ್ಥೆ ಸಜ್ಜಾಗಿದೆ. ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ, ಹೊಸೂರು ಮತ್ತು ತುಮಕೂರು ರಸ್ತೆಗೆ ಸಂಚರಿಸುವ ವಾಹನ ಸವಾರರಿಗೆ ಶೀಘ್ರದಲ್ಲೇ ಸಿಹಿಸುದ್ದಿ ಸಿಗಲಿದೆ. ದೀಪಾಂಜಲಿನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಸಂಪರ್ಕಿಸುವ 1.5 ಕಿ.ಮೀ ಉದ್ದದ ಹೊಸ ರಸ್ತೆ ಮಾರ್ಗ ನಿರ್ಮಾಣ ಕಾರ್ಯ ಅಂತಿಮ ಹಂತ ತಲುಪಿದೆ. ಈ ಲಿಂಕ್ ರಸ್ತೆ ಪೂರ್ಣಗೊಂಡರೆ ಸಾರ್ವಜನಿಕರು ನೇರವಾಗಿ ನೈಸ್ ರಸ್ತೆಯನ್ನು ಪ್ರವೇಶಿಸಬಹುದು. ಮೈಸೂರು ರಸ್ತೆಯ ದಟ್ಟಣೆಯಲ್ಲಿ … Continue reading ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್: ಮೈಸೂರು ರಸ್ತೆಯಿಂದ ನೈಸ್ ರಸ್ತೆಗೆ ಶೀಘ್ರವೇ ಸಿಗಲಿದೆ ಗ್ರೀನ್ ಸಿಗ್ನಲ್!