ನೋಂದಣಿ ವಿಳಂಬಕ್ಕೆ ಬ್ರೇಕ್: ಜನನ-ಮರಣ ಕಾಯ್ದೆ ತಿದ್ದುಪಡಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜನನ ಮತ್ತು ಮರಣ ನೋಂದಣಿಯಲ್ಲಿ ವಿಳಂಬವಾಗುತ್ತಿರುವ ಪ್ರಕರಣಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ-2026ನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಹೊಸ ನಿಯಮ ಜಾರಿಯಾದರೆ, ಎರಡು ವರ್ಷಕ್ಕಿಂತ ಹೆಚ್ಚು ತಡವಾಗಿ ನೋಂದಣಿ ಮಾಡಲು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅನುಮತಿ ಕಡ್ಡಾಯವಾಗಲಿದೆ. ವಿಳಂಬ ನೋಂದಣಿಗೆ ಕಠಿಣ ನಿಯಮ ಪ್ರಸ್ತುತ ಜಾರಿಯಲ್ಲಿರುವ ನಿಯಮದಂತೆ, ಒಂದು ವರ್ಷಕ್ಕಿಂತ ಹೆಚ್ಚು ವಿಳಂಬವಾದ … Continue reading ನೋಂದಣಿ ವಿಳಂಬಕ್ಕೆ ಬ್ರೇಕ್: ಜನನ-ಮರಣ ಕಾಯ್ದೆ ತಿದ್ದುಪಡಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ
Copy and paste this URL into your WordPress site to embed
Copy and paste this code into your site to embed