ಚಿತ್ರದುರ್ಗದಲ್ಲಿ ಅಕ್ರಮಕ್ಕೆ ಬ್ರೇಕ್: ಕಟ್ಟುನಿಟ್ಟಿನ ಭದ್ರತೆಯಲ್ಲಿ ಪೊಲೀಸ್ ಪರೀಕ್ಷೆ ಯಶಸ್ವಿ
ಹೊಸದಿಗಂತ ವರದಿ ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಚಿತ್ರದುರ್ಗ ನಗರದಲ್ಲಿ ಜರುಗಿದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನೆರವೇರಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಖುದ್ದಾಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯ, ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆಯೂ ಪರಿಶೀಲನೆ … Continue reading ಚಿತ್ರದುರ್ಗದಲ್ಲಿ ಅಕ್ರಮಕ್ಕೆ ಬ್ರೇಕ್: ಕಟ್ಟುನಿಟ್ಟಿನ ಭದ್ರತೆಯಲ್ಲಿ ಪೊಲೀಸ್ ಪರೀಕ್ಷೆ ಯಶಸ್ವಿ
Copy and paste this URL into your WordPress site to embed
Copy and paste this code into your site to embed