ಯುವಕರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಮೊದಲ ಆದ್ಯತೆ: ಗೃಹ ಸಚಿವ ಅಮಿತ್ ಶಾ ಭರವಸೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಯುವಜನತೆಯ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವನ್ನು ಖಚಿತಪಡಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅತ್ಯುನ್ನತ ಆದ್ಯತೆ ಹಾಗೂ ಅಚಲ ಸಂಕಲ್ಪವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಗುರುವಾರ ತಿಳಿಸಿದ್ದಾರೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲ್ಲೇ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದ್ದಾರೆ. ಮೈಲಿಗಲ್ಲಾಗಲಿದೆ … Continue reading ಯುವಕರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಮೊದಲ ಆದ್ಯತೆ: ಗೃಹ ಸಚಿವ ಅಮಿತ್ ಶಾ ಭರವಸೆ!
Copy and paste this URL into your WordPress site to embed
Copy and paste this code into your site to embed