March 15, 2026
Sunday, March 15, 2026
spot_img

📈 | ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ, 3 ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ ಸಿಕ್ಕಿದೆ. 3 ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ ಸ್ಥಾಪನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಗುಣಮಟ್ಟದ ಆಯುರ್ವೇದ ಉತ್ಪನ್ನಗಳನ್ನು ರಫ್ತು ಮಾಡುವುದರಿಂದ ಗಿಡಮೂಲಿಕೆಗಳನ್ನು ಬೆಳೆಯುವ ರೈತರಿಗೆ ಸಹಾಯವಾಗುತ್ತದೆ. ಸರ್ಕಾರವು ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ಆಯುಷ್ ಔಷಧಾಲಯಗಳನ್ನು ಮೇಲ್ದರ್ಜೆಗೇರಿಸಲು ಯೋಜಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !