ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಬಂಪರ್ ಗಿಫ್ಟ್: ಎಷ್ಟು ದಿನ ರಜೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬದ ಸಂಭ್ರಮಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಭರ್ಜರಿ ರಜೆ ಸಿಗಲಿದೆ. ಹೌದು! 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 19 ದಿನಗಳ ರಜೆ ಸಿಗಲಿದೆ. ಅಕ್ಟೋಬರ್ 3ರಿಂದ ರಜೆ ಶುರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯಂತೆ, ಅಕ್ಟೋಬರ್ 3, 2026ರಿಂದ ದಸರಾ ರಜೆ ಆರಂಭವಾಗಲಿದೆ. … Continue reading ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಬಂಪರ್ ಗಿಫ್ಟ್: ಎಷ್ಟು ದಿನ ರಜೆ ಗೊತ್ತಾ?