ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ, 17 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆನೆಜುವೆಲಾ, ಕೊಲಂಬಿಯಾ ಮತ್ತು ಮಧ್ಯ ಅಮೆರಿಕದಿಂದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯ ಮೆಕ್ಸಿಕೋದಲ್ಲಿ ಪಲ್ಟಿಯಾಗಿ 17 ಮಂದಿ ಮೃತಪಟ್ಟಿದ್ದಾರೆ.

ಹೆದ್ದಾರಿಯಲ್ಲಿ 45 ಪ್ರಯಾಣಿಕರಿದ್ದ ಬಸ್ ಉತ್ತರಕ್ಕೆ ತೆರಳಿದಾಗ ಅಪಘಾತ ಸಂಭವಿಸಿದೆ ಎಂದು ಪ್ಲ್ಯೂಬಾ ಆಂತರಿಕ ಸಚಿವ ಜೂಲಿಯೊ ಹುಯೆರ್ಟಾ ಹೇಳಿದ್ದಾರೆ. 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!