ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ನಗರದ ಮಂಗಳಾ ಕ್ರೀಡಾಂಗಣ ಬಳಿ ಲೇಡಿಹಿಲ್ ವೃತದಿಂದ ಕುದ್ರೋಳಿಯತ್ತ ಹೋಗುವ ರಸ್ತೆ ಬಳಿಯ ಪೆಟ್ರೋಲ್ ಪಂಪ್ ನಲ್ಲಿ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ