ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ, ಬೆಂಗಳೂರಿನ ಕುಟುಂಬ ದುರ್ಮರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ತಿರುಪತಿ ದೇಗುಲದಲ್ಲಿ ದರುಶನಕ್ಕಾಗಿ ಟಿಕೆಟ್ ತೆಗೆದುಕೊಂಡಿದ್ದ ಬೆಂಗಳೂರಿನ ಕುಟುಂಬ ಲೇಟಾಗಿದೆ ಎಂದು ಓವರ್ ಸ್ಪೀಡ್‌ನಲ್ಲಿ ಗಾಡಿ ಓಡಿಸಿದ್ದಾರೆ. ತಂದೆ, ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ … Continue reading ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ, ಬೆಂಗಳೂರಿನ ಕುಟುಂಬ ದುರ್ಮರಣ
Copy and paste this URL into your WordPress site to embed
Copy and paste this code into your site to embed