ತೋಟದಲ್ಲಿ ಅಳವಡಿಸಿದ್ದ ಬೋನಿಗೆ ಬಿದ್ದ ಕೋಳಿ ಕಳ್ಳ ಚಿರತೆ

ಹೊಸದಿಗಂತ ವರದಿ ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲ್ಲೂಕಿನ ದಿಂಡಗೂರು ಗ್ರಾಮದ ತೋಟವೊಂದರಲ್ಲಿ ಅಳವಡಿಸಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ. ಗ್ರಾಮದ ಆನಂದ್ ಅವರ ತೋಟದ ಮನೆಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದು. ಪದೇ ಪದೇ ಬಂದು ಕೋಳಿಗಳ ಮೇಲೆ ದಾಳಿ ಮಾಡುತ್ತಿತ್ತು. ಚಿರತೆ ಹಾವಳಿಯಿಂದ ಬೇಸತ್ತ ಆನಂದ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿ ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ … Continue reading ತೋಟದಲ್ಲಿ ಅಳವಡಿಸಿದ್ದ ಬೋನಿಗೆ ಬಿದ್ದ ಕೋಳಿ ಕಳ್ಳ ಚಿರತೆ