ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ತೆಂಗಿನಮರವೊಂದು ಉರುಳಿ ಬಿದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಡಾ.ಪರಮೇಶ್ವರ್ ಬರ್ತ್ ಡೇ ಕಾರ್ಯಕ್ರಮದ ಆಚರಣೆ ವೇಳೆ ಗಾಳಿ ಮಳೆಗೆ ತೆಂಗಿನಮರವೊಂದು ಉರುಳಿ ಬಿದ್ದಿದೆ.
ಅದೃಷ್ಟವಶಾತ್ ತೆಂಗಿನ ಮರ ಜರ್ಮನ್ ಟೆಂಟ್ ಮೇಲೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ.\
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.