ಮಾನವ ಹಕ್ಕುಗಳ ಹೆಸರಿನಲ್ಲಿ ದೇಶ ಅಸ್ಥಿರಗೊಳಿಸುವ ಸಂಚು; ಸಿಜೆಪಿ ವಿರುದ್ಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಹಿತಾಸಕ್ತಿ ಮತ್ತು ಆಂತರಿಕ ಭದ್ರತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ನಾಗರಿಕ ಹಕ್ಕುಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಿಜೆಪಿ’ ಸಂಘಟನೆಯು ವಿದೇಶಿ ಮತ್ತು ದೇಶಿ ಭಾರತ ವಿರೋಧಿ ಶಕ್ತಿಗಳ ಏಜೆಂಟ್‌ನಂತೆ ವರ್ತಿಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗಂಭೀರವಾಗಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಸಂಘಟನೆಯು ಕೇವಲ ಕಾನೂನು ಹೋರಾಟದ ಮುಖವಾಡ ಧರಿಸಿದ್ದು, ಇದರ ಅಸಲಿ ಉದ್ದೇಶ … Continue reading ಮಾನವ ಹಕ್ಕುಗಳ ಹೆಸರಿನಲ್ಲಿ ದೇಶ ಅಸ್ಥಿರಗೊಳಿಸುವ ಸಂಚು; ಸಿಜೆಪಿ ವಿರುದ್ಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ