ವ್ಯಾಲೆಂಟೈನ್ಸ್ ಡೇ ಆಚರಿಸೋಕೆ ಗೋವಾಗೆ ತೆರಳಿದ್ದ ಜೋಡಿ ನೀರಿನಲ್ಲಿ ಮುಳುಗಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರೇಮಿಗಳ ದಿನ ಆಚರಿಸಲು ಗೋವಾಗೆ ತೆರಳಿದ್ದ ಬೆಂಗಳೂರಿನ ದಂಪತಿ ಬೀಚ್‌ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಪ್ರದೇಶ ಮೂಲದ ಸುಪ್ರಿಯಾ ಹಾಗೂ ದೆಹಲಿಯಲ್ಲಿ ನೆಲೆಸಿದ್ದ ವಿಭು ಶರ್ಮಾ ಗೋವಾ ಪ್ಲ್ಯಾನ್ ಮಾಡಿದ್ದರು.

ದಕ್ಷಿಣ ಗೋವಾದ ಪಲೋಲೆಮ್ ಬೀಚ್‌ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪೊಲೀಸರು ಧಾವಿಸಿದ್ದು, ರಕ್ಷಕರ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!