Tuesday, August 16, 2022

Latest Posts

ತುಂಬಿ ಹರಿವ ನೇತ್ರಾವತಿಯಲ್ಲಿ ತೇಲಿ ಬಂದು ಪ್ರಾಣಬಿಟ್ಟ ಹಸು…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ತೇಲಿ ಬಂದ ಜಾನುವಾರೊಂದು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಲಾಗಿರುವ

ಸೇತುವೆಯಲ್ಲಿ ಸಿಕ್ಕಿ ಪ್ರಾಣ ಬಿಟ್ಟಿರುವ ದಾರುಣ ಘಟನೆ ನಡೆದಿದೆ. ಇದರ ಮಾಲೀಕರು ಯಾರು, ಇದು ಹೇಗೆ ನೀರಿನ ಸೆಳೆತಕ್ಕೆ ಸಿಲುಕಿತು ಎಂಬುದು ಗೊತ್ತಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss