spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವವಿಖ್ಯಾತ ಜಂಬೂಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.
ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ.
ದಸರಾ ಮಹೋತ್ಸವ ಆಚರಣ ಸಮಿತಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿದ್ದು, ಸಂಭ್ರಮದ ಕ್ಷಣಕ್ಕಾಗಿ ವಿಶ್ವವೇ ಎದುರುನೋಡುತ್ತಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಉಪಸ್ಥಿತರಿರಲು ಕೇವಲ 500 ಮಂದಿಗೆ ಮಾತ್ರ ಅವಕಾಶ ಇದೆ. ಇವರನ್ನು ಹೊರತುಪಡಿಸಿ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿಯೂ ಜಂಬೂಸವಾರಿ ಲೈವ್ ವೀಕ್ಷಿಸಬಹುದಾಗಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss