September 6, 2026
Sunday, September 6, 2026
spot_img

WEATHER | ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದೆ, ರಾಜ್ಯದಲ್ಲಿ ಮೂರು ದಿನ ಮಳೆಯಾಗಬಹುದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !