ಪಿಜ್ಜಾ ತಲುಪಿಸಲು ಹೋದವನಿಗೆ ಕಾದಿತ್ತು ಸಾವಿನ ಬಲೆ: ಅಮೆರಿಕದಲ್ಲಿ ಭಾರತೀಯ ಯುವಕನ ಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಪಿಜ್ಜಾ ವಿತರಣೆಗಾಗಿ ತೆರಳಿದ್ದ ಭಾರತೀಯ ಮೂಲದ ಯುವಕನೊಬ್ಬ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಆಘಾತ ಮೂಡಿಸಿದೆ. ತೆಲಂಗಾಣ ಮೂಲದ 28 ವರ್ಷದ ಅಂಶುಲ್ ಕುಂಚಾ ಕಳೆದ ನಾಲ್ಕು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದು, ವಾರಾಂತ್ಯಗಳಲ್ಲಿ ಹೆಚ್ಚುವರಿ ಆದಾಯಕ್ಕಾಗಿ ಡೆಲಿವರಿ ಕೆಲಸ ಮಾಡುತ್ತಿದ್ದರು. ನಿರ್ಜನ ಪ್ರದೇಶದಲ್ಲಿ ದಾಳಿ ಶನಿವಾರ ರಾತ್ರಿ ಬಂದ ಆರ್ಡರ್ ಅನುಸರಿಸಿ ನಿಗದಿತ ಸ್ಥಳಕ್ಕೆ ತೆರಳಿದ್ದ ವೇಳೆ ಅಂಶುಲ್ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ತಲೆಗೆ … Continue reading ಪಿಜ್ಜಾ ತಲುಪಿಸಲು ಹೋದವನಿಗೆ ಕಾದಿತ್ತು ಸಾವಿನ ಬಲೆ: ಅಮೆರಿಕದಲ್ಲಿ ಭಾರತೀಯ ಯುವಕನ ಹ*ತ್ಯೆ