Saturday, December 10, 2022

Latest Posts

ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿ, ಆಸ್ಪತ್ರೆಯಲ್ಲಿ ಅತ್ಯಾಚಾರ ಎಸಗಿದ ವೈದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಬಸ್ತಿಯಲ್ಲಿ ಮೂವರು ವೈದ್ಯರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆನ್‌ಲೈನ್‌ನಲ್ಲಿ ಗೆಳೆತನ ಬೆಳೆಸಿ, ಆಸ್ಪತ್ರೆಗೆ ಬರುವಂತೆ ಪೀಡಿಸಿದ್ದರು, ಆಸ್ಪತ್ರೆಗೆ ಹೋದಾಗ ಹಾಸ್ಟೆಲ್ ಕೋಣೆಗೆ ಕರೆದೊಯ್ದು ಮೂವರು ವೈದ್ಯರು ಅಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಶಿಕ್ಷಕಿಯಾಗಿರುವ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!