ಅ‌. 28 ರಂದು ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ

ಹೊಸದಿಗಂತ ವರದಿ, ವಿಜಯಪುರ:

ಇಲ್ಲಿನ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 28 ರಂದು ಪಾಲಿಕೆಗೆ ಚುನಾವಣೆ ನಿಗದಿ ಪಡಿಸಿ, ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಅ. 10 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅ. 17 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.18 ರಂದು ನಾಮಪತ್ರ ಪರಿಶೀಲನೆ, ಇನ್ನು ಅಕ್ಟೋಬರ್ 28 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದೆ. ಅ. 31ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಆದೇಶ ಹೊರಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!