ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಉಕ್ರೇನ್ ಪೂರ್ವ ಭಾಗದಲ್ಲಿ ಶೆಲ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ 36 ಗಂಟೆಗಳ ಕದನ ವಿರಾಮವನ್ನು ಘೋಷಿಸಿ ಆದೇಶ ಹೊರಡಿಸಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಉಕ್ರೇನ್ ಪೂರ್ವ ಭಾಗದಲ್ಲಿ ಶೆಲ್ ದಾಳಿಗಳು ನಡೆದಿವೆ ಎಂದು AFP ವರದಿ ಮಾಡಿದೆ.

ಉಕ್ರೇನ್ ಪೂರ್ವ ಭಾಗದಲ್ಲಿರುವ ನಗರಗಳಲ್ಲಿ ಎರಡು ಬಾರಿ ಶೆಲ್ ನಡೆಸಿದ್ದಾರೆ. ಪರಿಣಾಮ ವಸತಿ ಕಟ್ಟಡಕ್ಕೆ ಹೊಡೆತ ಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕಿರಿಲೋ ಟಿಮೊಶೆಂಕೊ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಆರ್ಥೊಡಾಕ್ಸ್ ಕ್ರಿಸ್‌ಮಸ್ ಆಚರಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಬೆಳಿಗ್ಗೆ 9 ರಿಂದ ಶನಿವಾರ ರಾತ್ರಿ 9 ರ ನಡುವೆ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!