ಮದ್ಯದಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಚೂರಿ ಇರಿತದಿಂದ ಓರ್ವ ಗಂಭೀರ

ಹೊಸದಿಗಂತ ವರದಿ ಮಡಿಕೇರಿ: ಮದ್ಯದ ಅಂಗಡಿಯಲ್ಲಿ ಇಬ್ಬರ ನಡುವೆ ಕ್ಷುಲ್ಲಕ‌ ಕಾರಣಕ್ಕೆ ನಡೆದ ಜಗಳ ಚೂರಿ ಇರಿತದೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡ ಘಟನೆ ಪೊನ್ನಂಪೇಟೆಯಲ್ಲಿ ಶನಿವಾರ ಸಂಜೆ ಜರುಗಿದೆ. ಘಟನೆಯಲ್ಲಿ ತೂಚಮಕೇರಿಯ ಸಿ.ದೀಪು (46) ಎಂಬವರು ಗಂಭೀರವಾಗಿ ಗಾಯಗೊಂಡು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪೊನ್ನಂಪೇಟೆಯ ಮದ್ಯದ ಅಂಗಡಿಯೊಂದರಲ್ಲಿ ಹರಿಹರ ಗ್ರಾಮದ ಎಂ.ಕಾಳಪ್ಪ ಹಾಗೂ ತೂಚಮಕೇರಿಯ ಸಿ.ದೀಪು ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಏರ್ಪಟ್ಟಿದೆ. ಈ ಸಂದರ್ಭ ಕಾಳಪ್ಪ, ತನ್ನ ಬಳಿ ಇದ್ದ ಚಾಕುವಿನಿಂದ ಸಿ.ದೀಪುವಿನ ಹಣೆ, … Continue reading ಮದ್ಯದಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಚೂರಿ ಇರಿತದಿಂದ ಓರ್ವ ಗಂಭೀರ