ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮ ರಂಗದ ದಂತಕಥೆ ರತನ್ ಟಾಟಾಗೆ ಅಂತಿಮ ವಿದಾಯ, ಸಕಲ ವಿಧಿಗಳ ಪ್ರಕಾರ ಮುಂಬೈನ ವರ್ಲಿ ಸ್ಮಶಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತಿದೆ.
ಮುಂಬೈನಲ್ಲಿ ನಡೆದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತಿಮ ಸಂಸ್ಕಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
VIDEO | Ratan Tata’s last rites being performed with full state honours at Worli Crematorium in Mumbai. #RIPRatanTataji pic.twitter.com/72fWj3It4t
— Press Trust of India (@PTI_News) October 10, 2024