ದೆಹಲಿಯ ಬದ್ಲಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬದ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಸ್ಥಳೀಯ ಪೊಲೀಸ್ ತಂಡವೂ ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!