ಅರಮನೆ ಮೈದಾನದ 4, 5ನೇ ಗೇಟ್‌ ಮುಂಭಾಗದಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು ನಗರದ ಅರಮನೆ ಮೈದಾನದ (4 ಮತ್ತು 5ನೇ ಗೇಟ್‌ನ ಮುಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮೂರು ಕಾರುಗಳಿಗೆ ಬೆಂಕಿ ತಗುಲಿದ್ದು, 2 ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 1 ಕಾರು ಭಾಗಶಃ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!