ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ರೂಂ ನಂ.334ರಲ್ಲಿ ಎಸಿ ಬ್ಲಾಸ್ ಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.
ವಿಷಯ ತಿಳಿದು ಸ್ಥಳದಲ್ಲಿದ್ದ ಸಿಬ್ಬಂದಿಗಳೇ ಕೂಡಲೇ ನಂದಿಸಿದ್ದಾರೆ. ದೊಡ್ಡ ಅನಾಹುತ ತಪ್ಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!