ಹಿಂದಿನ ಸೋಲಿಗೆ ತಕ್ಕ ಉತ್ತರ: ಕಿವೀಸ್ ಮಣಿಸಿ ಏಕದಿನ ಸರಣಿ ಮುಡಿಗೇರಿಸಿಕೊಂಡ ಭಾರತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರೋಚಕ ಜಯ ಸಾಧಿಸಿರುವ ಭಾರತ ತಂಡ, 5 ಪಂದ್ಯಗಳ ಏಕದಿನ ಸರಣಿಯನ್ನು 3-1 ಅಂತರದೊಂದಿಗೆ ತನ್ನದಾಗಿಸಿಕೊಂಡಿದೆ. ಕಳೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಭಾರತ ಪಡೆ, ಈ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಕಷ್ಟಕರ ಪಿಚ್ನಲ್ಲಿ ನಿಧಾನವಾಗಿ ರನ್ ಕಲೆಹಾಕುತ್ತಾ … Continue reading ಹಿಂದಿನ ಸೋಲಿಗೆ ತಕ್ಕ ಉತ್ತರ: ಕಿವೀಸ್ ಮಣಿಸಿ ಏಕದಿನ ಸರಣಿ ಮುಡಿಗೇರಿಸಿಕೊಂಡ ಭಾರತ
Copy and paste this URL into your WordPress site to embed
Copy and paste this code into your site to embed