ತಮಿಳುನಾಡು ಸರ್ಕಾರದಿಂದ ಜನಪರ ಯೋಜನೆಗಳ ಮಹಾಪೂರ: ರೈತರು, ಶಾಸಕರು, ಸಾರ್ವಜನಿಕರಿಗೆ ಸಿಹಿಸುದ್ದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು, ರೈತರು ಹಾಗೂ ಆರೋಗ್ಯ ಕ್ಷೇತ್ರವನ್ನು ಉತ್ತೇಜಿಸುವ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಶಾಸಕರ ಸಕ್ರಿಯ ಸೇವೆಗೆ ಸರ್ಕಾರಿ ವಾಹನ ಮತ್ತು ಭತ್ಯೆ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರಂತರವಾಗಿ ಸಂಚರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರಿ ವಾಹನ ಒದಗಿಸಲಾಗುವುದು. ವಾಹನ ನಿರ್ವಹಣೆ ಹಾಗೂ ಚಾಲಕರ ವೇತನಕ್ಕಾಗಿ ಮಾಸಿಕ ₹75,000 ಭತ್ಯೆ ನಿಗದಿಪಡಿಸಲಾಗಿದೆ. ಜೊತೆಗೆ ಕಚೇರಿಯ ಆಡಳಿತಾತ್ಮಕ ಕೆಲಸಗಳಿಗೆ … Continue reading ತಮಿಳುನಾಡು ಸರ್ಕಾರದಿಂದ ಜನಪರ ಯೋಜನೆಗಳ ಮಹಾಪೂರ: ರೈತರು, ಶಾಸಕರು, ಸಾರ್ವಜನಿಕರಿಗೆ ಸಿಹಿಸುದ್ದಿ