ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದಲ್ಲಿ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿದ್ದು, ಬಾಲಕಿ ಮೃತಪಟ್ಟಿದ್ದಾಳೆ.
ಮುದ್ದೇನಹಳ್ಳಿಯ ಪಂಚವಟಿ ಶಾಲೆಯ ಬಳಿ ಅಪಘಾತ ಸಂಭವಿಸಿದ್ದು ಏಳು ವರ್ಷದ ಜಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ವೇಗವಾಗಿ ಬಂದ ಬಸ್ ಬಾಲಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು, ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಜಾನು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.