ಅಯೋಧ್ಯೆಯಲ್ಲಿ ವೈಭವದ ದೀಪೋತ್ಸವ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮಲಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು, ಸಂಜೆ ಸರಯೂ ನದಿ ತೀರ ಸೇರಿದಂತೆ ಹಲವು ಕಡೆ ದೀಪೋತ್ಸವ ಆಚರಿಸಲಾಗಿದೆ.

ದೇಶಾದ್ಯಂತ ರಾಮ ದೀಪೋತ್ಸವ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯ ದೇಗುಲಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪೋತ್ಸವ ನಡೆಸಲಾಗಿದೆ. ನೂರಕ್ಕೂ ಅಧಿಕ ದೇವಾಲಯಗಳಲ್ಲಿ ಶ್ರೀ ರಾಮನ ಹೆಸರಲ್ಲಿ ದೀಪ ಬೆಳಗಿಸುವ ಮೂಲಕ ದೀಪಾವಳಿ ಆಚರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!