ಪುಣೆಯ ಜನತೆಗೆ ಪಿಎಂ ಮೋದಿ ಭರ್ಜರಿ ಗಿಫ್ಟ್: ಬರೋಬ್ಬರಿ 21,800 ಕೋಟಿ ರೂ. ವೆಚ್ಚದ ಮೆಟ್ರೋ ಯೋಜನೆಗಳಿಗೆ ಚಾಲನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಪ್ರಮುಖ ನಗರವಾದ ಪುಣೆಯ ಸಾರಿಗೆ ಮೂಲಸೌಕರ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಒಂದು ದೂಡ್ಡ ಹೆಜ್ಜೆ ಇಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬರೋಬ್ಬರಿ 21,800 ಕೋಟಿ ರೂಪಾಯಿ ಮೌಲ್ಯದ ಪುಣೆ ಮೆಟ್ರೋ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ. ಈ ವರ್ಚುವಲ್ ಸಮಾರಂಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೂಡ ಉಪಸ್ಥಿತರಿದ್ದರು. ಈ ಮೆಗಾ ಯೋಜನೆಯು ಪುಣೆ ನಗರದ ಸಂಚಾರ ದಟ್ಟಣೆಯನ್ನು ಗಣನೀಯವಾಗಿ … Continue reading ಪುಣೆಯ ಜನತೆಗೆ ಪಿಎಂ ಮೋದಿ ಭರ್ಜರಿ ಗಿಫ್ಟ್: ಬರೋಬ್ಬರಿ 21,800 ಕೋಟಿ ರೂ. ವೆಚ್ಚದ ಮೆಟ್ರೋ ಯೋಜನೆಗಳಿಗೆ ಚಾಲನೆ
Copy and paste this URL into your WordPress site to embed
Copy and paste this code into your site to embed