ರಾಷ್ಟ್ರಪತಿ ಭವನದಲ್ಲಿ ಬ್ರೆಜಿಲ್ ಅಧ್ಯಕ್ಷರಿಗೆ ಭವ್ಯ ಸ್ವಾಗತ: ಎರಡು ದೇಶಗಳ ಬಾಂಧವ್ಯಕ್ಕೆ ಹೊಸ ಅಧ್ಯಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಲಾ ಅವರಿಗೆ ಗೌರವಪೂರ್ಣ ಸ್ವಾಗತ ನೀಡಲಾಯಿತು. ಗಾರ್ಡ್ ಆಫ್ ಆನರ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿ ಭಾರತ–ಬ್ರೆಜಿಲ್ ಸಂಬಂಧಗಳಿಗೆ ಮತ್ತಷ್ಟು ಬಲ ನೀಡಲಿದೆ ಎಂದು ಅಂದಾಜಿಸಲಾಗಿದೆ. ಭೇಟಿಯ ಭಾಗವಾಗಿ ಲೂಲಾ ಅವರು ನವದೆಹಲಿಯಲ್ಲಿ ಬ್ರೆಜಿಲ್‌ನ ವ್ಯಾಪಾರ ಮತ್ತು ಹೂಡಿಕೆ ಉತ್ತೇಜನ ಸಂಸ್ಥೆ ಅಪೆಕ್ಸ್ ಬ್ರೆಜಿಲ್‌ ನ ಮೊದಲ ಕಚೇರಿಯನ್ನು ಉದ್ಘಾಟಿಸಿದರು. ಈ ಕಚೇರಿ … Continue reading ರಾಷ್ಟ್ರಪತಿ ಭವನದಲ್ಲಿ ಬ್ರೆಜಿಲ್ ಅಧ್ಯಕ್ಷರಿಗೆ ಭವ್ಯ ಸ್ವಾಗತ: ಎರಡು ದೇಶಗಳ ಬಾಂಧವ್ಯಕ್ಕೆ ಹೊಸ ಅಧ್ಯಾಯ!