ವಾಡಿ ರೈಲು ನಿಲ್ದಾಣದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್‌ಗೆ ಅದ್ದೂರಿ ಸ್ವಾಗತ!

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ಜಿಲ್ಲೆಯ ವಾಡಿ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ವಾಡಿ ರೈಲು ನಿಲ್ದಾಣದಲ್ಲಿ ಸಂಘದ ಹಾಗೂ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಗುರುವಾರ ಸಂಜೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ಭಾಗವತ್ ಅವರನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಭಾರತ ಮಾತೆ ಕೀ … Continue reading ವಾಡಿ ರೈಲು ನಿಲ್ದಾಣದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್‌ಗೆ ಅದ್ದೂರಿ ಸ್ವಾಗತ!