BRICS ಶೃಂಗಸಭೆಯಲ್ಲಿ ‘ಹಸಿರು ಹೆಜ್ಜೆ’: BRICS ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ BRICS ಶೃಂಗಸಭೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸದಸ್ಯ ರಾಷ್ಟ್ರಗಳ ನಾಯಕರು ಶನಿವಾರ ನವದೆಹಲಿಯ ಭಾರತ್ ಮಂಟಪದ ಹೊರಭಾಗದಲ್ಲಿ ಜಂಟಿಯಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಸಂದೇಶ ಸಾರಿದ ಈ ಕಾರ್ಯಕ್ರಮದ ಬಳಿಕ ನಾಯಕರು ಒಟ್ಟಾಗಿ ಫೋಟೋಗೆ ಪೋಸ್ ನೀಡಿದರು. ಭಾರತ್ ಮಂಟಪದ ಆವರಣದಲ್ಲಿ ಸಸಿನೆಟ್ಟ ನಾಯಕರು ಎರಡು ದಿನಗಳ ಶೃಂಗಸಭೆಯ ಮೊದಲ ದಿನ ನಡೆದ ಈ ಕಾರ್ಯಕ್ರಮದಲ್ಲಿ … Continue reading BRICS ಶೃಂಗಸಭೆಯಲ್ಲಿ ‘ಹಸಿರು ಹೆಜ್ಜೆ’: BRICS ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ