Friday, August 12, 2022

Latest Posts

ಅಕ್ಕ-ತಂಗಿಯನ್ನು ಮದುವೆಯಾಗಿದ್ದ ಉಮಾಪತಿ ಇದೀಗ ಪೊಲೀಸರ ಅತಿಥಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಕ್ಕ ತಂಗಿ ಇಬ್ಬರನ್ನೂ ಮದುವೆಯಾಗಿದ್ದ ಯುವಕನ ಸುದ್ದಿ ಭಾರೀ ವೈರಲ್ ಆಗಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರದಲ್ಲಿ ಸುಪ್ರಿಯಾ ಹಾಗೂ ಲಲಿತಾರನ್ನು ಮದುವೆಯಾಗಿದ್ದ ಉಮಾಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಲಲಿತಾಗೆ ಇನ್ನೂ 16 ವರ್ಷ ವಯಸ್ಸು. ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕಾಗಿ ಉಮಾಪತಿ, ಆತನ ಪೋಷಕರು, ಲಲಿತಾ ಪೋಷಕರು, ಮದುವೆ ಅರ್ಚಕರು, ಕಾರ್ಡ್ ಪ್ರಿಂಟ್ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss