ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯವಾಗಿದೆ.
ಕಾಂಗ್ರೆಸ್ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿರುವಾಗ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಹುಲ್ ಗಾಂಧಿಯನ್ನು ತಬ್ಬಿಕೊಂಡು ಖುಷಿಪಟ್ಟಿದ್ದಾರೆ.
#WATCH | A Congress worker hugs Rahul Gandhi at AICC headquarters in Delhi as the party leads on 100 seats pic.twitter.com/z2jzM8AEBH
— ANI (@ANI) June 4, 2024