VIDEO | ಪ್ರೀತಿಯಿಂದ ರಾಹುಲ್‌ ಗಾಂಧಿಯನ್ನು ಬಂದು ತಬ್ಬಿಕೊಂಡು ಖುಷಿಪಟ್ಟ ಕಾರ್ಯಕರ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯವಾಗಿದೆ.

ಕಾಂಗ್ರೆಸ್ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿರುವಾಗ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಹುಲ್ ಗಾಂಧಿಯನ್ನು ತಬ್ಬಿಕೊಂಡು ಖುಷಿಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!