ರೀಲ್ಸ್‌ನಲ್ಲಿ ಮಾತ್ರವಲ್ಲ ರಿಯಲ್ ಲೈಫ್‌ನಲ್ಲೂ ಹೀರೋ; ಅರಮನೆ ಅಂಗಳದಲ್ಲಿ ಕಸ ಎತ್ತಿದ ವಸಿಷ್ಠ ಸಿಂಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮುಗಿದ ಬೆನ್ನಲ್ಲೇ, ಅರಮನೆ ಆವರಣದಲ್ಲಿ ಬಿದ್ದಿದ್ದ ಕಸವನ್ನು ಸ್ಯಾಂಡಲ್‌ವುಡ್ ನಟ ವಸಿಷ್ಠ ಸಿಂಹ ಅವರು ಸ್ವತಃ ತಾವೇ ಎತ್ತಿ ಸ್ವಚ್ಛಗೊಳಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಪ್ರವಾಸಿಗರ ಬೇಜವಾಬ್ದಾರಿ ವಿಶ್ವವಿಖ್ಯಾತ ಮೈಸೂರು ದಸರಾದ ವಿಜಯದಶಮಿ ಸಂಭ್ರಮವನ್ನು ಕಣ್ಣುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಅರಮನೆ ಆವರಣಕ್ಕೆ ಆಗಮಿಸಿದ್ದರು. ಆದರೆ, ಜಂಬೂಸವಾರಿ ಮುಗಿದ ನಂತರ ಪ್ರವಾಸಿಗರ ಬೇಜವಾಬ್ದಾರಿಯಿಂದಾಗಿ ಇಡೀ ಅರಮನೆ ಅಂಗಳವೆಲ್ಲಾ ಪ್ಲಾಸ್ಟಿಕ್ ಬಾಟಲಿಗಳು, ತಿಂಡಿ-ತಿನಿಸುಗಳ ಖಾಲಿ ಪ್ಯಾಕೆಟ್‌ಗಳು ಹಾಗೂ ಕಸದ ರಾಶಿಯಿಂದ … Continue reading ರೀಲ್ಸ್‌ನಲ್ಲಿ ಮಾತ್ರವಲ್ಲ ರಿಯಲ್ ಲೈಫ್‌ನಲ್ಲೂ ಹೀರೋ; ಅರಮನೆ ಅಂಗಳದಲ್ಲಿ ಕಸ ಎತ್ತಿದ ವಸಿಷ್ಠ ಸಿಂಹ