ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಲಭ್ಯತೆ, ಕೊರತೆ ಮತ್ತು ಪೂರೈಕೆ ಬಗ್ಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕೊರೋನಾ ಎರಡನೇ ಅಲೆ ತೀವ್ರತೆ ಹೆಚ್ಚಿದ್ದಾಗ ದೇಶದ ವಿವಿಧ ಭಾಗಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಬಗ್ಗೆ ದೂರುಗಳು ಬಂದಿವೆ, ಈ ಹಿನ್ನೆಲೆ ಮುಂದಿನ ಪರಿಸ್ಥಿತಿಗೆ ತಯಾರಾಗಲು, ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ.