ಶಾಲೆಯಿಂದ ಬರುತ್ತಿದ್ದ ಮಕ್ಕಳ ಮೇಲೆ ಗುಡ್ಡಕುಸಿತ, ಮೂವರು ಮಕ್ಕಳ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಖನೌನ ಫಕೀರಪುರದಲ್ಲಿ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಸಚಿನ್, ಗೋವಿಂದ್ ಹಾಗೂ ಕೌಶಲ್ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಂಜೆಯಾದರೂ ಮಕ್ಕಳು ಮನೆಗೆ ಬಾರದೇ ಇದ್ದಾಗ ಅವರಿಗಾಗಿ ಹುಡುಕಾಟ ನಡೆಸಿದ್ದು, ಮಣ್ಣಿನಲ್ಲಿ ಸಿಲುಕಿದ್ದು ತಿಳಿದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!