Budget 2023 | ಪ್ರವಾಸೋದ್ಯಮಕ್ಕೆ ಭಾರೀ ಉತ್ತೇಜನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ಪ್ರವಾಸೋದ್ಯಮಕ್ಕೆ ಭಾರೀ ಉತ್ತೇಜನ ನೀಡಲಾಗುವುದು ಎಂದಿದ್ದಾರೆ.

ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!