SHOCKING | ಗುಜರಾತ್‌ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ೨೪ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಾರ್ಖಾನೆಯ ಶೇಖರಣಾ ಟ್ಯಾಂಕರ್‌ನಲ್ಲಿ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!