ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಯಾವುದೇ ಕಾರಣಗಳ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.