ಎರಡನೇ ಪಟ್ಟಿಯಲ್ಲಿ ರಾಜಾಧ್ಯಕ್ಷರಿಗೆ ಭರ್ಜರಿ ಶಾಕ್: ಕೇರಳ ಕಾಂಗ್ರೆಸ್‌ನಲ್ಲಿ ಭಿನ್ನಮತದ ಕಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ವಿಧಾನಸಭಾ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ತಮ್ಮ ರಾಜ್ಯಾಧ್ಯಕ್ಷರಿಗೆ ಟಿಕೆಟ್ ನೀಡದೆ ಮುಜುಗರ ಉಂಟುಮಾಡಿದೆ! ಕಾಂಗ್ರೆಸ್ ರಾಜಾಧ್ಯಕ್ಷ ಸುಧಾಕರನ್, ಈ ಬಾರಿ ಕಣ್ಣೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮೇಲೂ ಹೆಚ್ಚಿನ ಪ್ರಭಾವ ಹೇರಿದ್ದರು. ಆದರೆ ಅಭ್ಯರ್ಥಿಗಳ ಪಟ್ಟಿ ನೋಡಿದಾಗ ಅಚ್ಚರಿಯ ಹೆಸರು ಘೋಷಣೆಯಾಗಿದೆ. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಸಂದೀಪ್ ವಾರಿಯರ್‌ಗೆ ಅದೃಷ್ಟ … Continue reading ಎರಡನೇ ಪಟ್ಟಿಯಲ್ಲಿ ರಾಜಾಧ್ಯಕ್ಷರಿಗೆ ಭರ್ಜರಿ ಶಾಕ್: ಕೇರಳ ಕಾಂಗ್ರೆಸ್‌ನಲ್ಲಿ ಭಿನ್ನಮತದ ಕಾವು?