ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರತಿಷ್ಟಿತ ಹೊಟೇಲ್ ನ 19 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಇಲ್ಲಿನ ಮಾದವನಗರದಲ್ಲಿರುವ (Madavanagar) ಖಾಸಗಿ ಹೋಟೆಲ್‌ವೊಂದರಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹೊಟೇಲ್ನಲ್ಲಿ ತಂಗಿದ್ದನಾ ಅಥವಾ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಾ ಎಂಬ ಕುರಿತು ತನಿಖೆ ನಡೆಯುತ್ತಿದೆ.