ಛತ್ತೀಸ್‌ಘಡದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಛತ್ತೀಸ್‌ಘಡದ, ಜಶ್ಪುರ್ ಜಿಲ್ಲೆಯ ಕುಂಕುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಂಬಾಚುವಾ-ಕೆರಾಡಿಹ್ ಮಾರ್ಗದಲ್ಲಿ ಇಂದು ಬೆಳಗ್ಗೆ ಆನೆ ದಾಳಿಗೊಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!