ಅಪಾರ್ಟ್‌ಮೆಂಟ್‌ ಮೂರನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ವರದಿ, ಹುಬ್ಬಳ್ಳಿ
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನಗರದ ಗೋಕುಲ್ ರಸ್ತೆಯಲ್ಲಿ ನಡೆದಿದೆ.
ಗೋಕುಲ ರಸ್ತೆಯ ನಿವಾಸಿ ಶರಣ ಪಟ್ಟಣಶೆಟ್ಟಿ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗೋಕುಲ್ ರಸ್ತೆಯ ಶ್ರಿಯಾ ಇನ್‌ಕ್ಲೂವ್ ಅಪಾರ್ಟ್‌ಮೆಂಟ್ ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಈ ಕುರಿತು ಗೋಕುಲ ರಸ್ತೆಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!