ಅಪ್ರಾಪ್ತ ವಯಸ್ಕ ಬಾಲಕಿಯನ್ನು ನಂಬಿಸಿ ಮದುವೆಯಾಗಿದ್ದ ಕಾಮುಕನಿಗೆ 20 ವರ್ಷ ಜೈಲು, 40 ಸಾವಿರ ದಂಡ

ಹೊಸದಿಗಂತ ವರದಿ ದಾವಣಗೆರೆ: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ಕೆಟಿಜೆ ನಗರದ ಪಿ.ಎಸ್.ಕಾರ್ತಿಕ್(22) ಶಿಕ್ಷೆಗೆ ಗುರಿಯಾದ ಅಪರಾಧಿ. ಅಪ್ರಾಪ್ತ ವಯಸ್ಸಿನ ತಮ್ಮ ಮಗಳು ಕಾಲೇಜಿಗೆ ಹೋದವಳು ಸಂಜೆಯಾದರೂ ವಾಪಸ್ಸಾಗದ ಕಾರಣ ಪೋಷಕರು 2022 ಮಾರ್ಚ್ 10ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು … Continue reading ಅಪ್ರಾಪ್ತ ವಯಸ್ಕ ಬಾಲಕಿಯನ್ನು ನಂಬಿಸಿ ಮದುವೆಯಾಗಿದ್ದ ಕಾಮುಕನಿಗೆ 20 ವರ್ಷ ಜೈಲು, 40 ಸಾವಿರ ದಂಡ