ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಹರಿನಗರದಲ್ಲಿ ನಾಯಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಹರಿನಗರ ನಿವಾಸಿಯಾದ ಆರೋಪಿಗೆ ಮದುವೆಯಾಗಿದೆ, ಆತ ನಾಯಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಪ್ರಾಣಿಗಳಿಗೆ ಆಹಾರ ನೀಡಲು ಬರುವ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನು ಜನರು ಖಂಡಿಸಿದ್ದು, ಸೂಕ್ತ ಶಿಕ್ಷೆ ನೀಡಿ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!