ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮೇಲೆ ಬಾಂಬ್ ದಾಳಿ ಸಂಚು ರೂಪಿಸಿದ್ದ ಉಗ್ರನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಎಲ್.ಕೆ. ಅಡ್ವಾಣಿ ಅವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡುವ ಸಂಚಿನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಅಬೂಬಕರ್ ಸಿದ್ದಿಕಿ ಎಂದು ಗುರುತಿಸಲಾಗಿದೆ.
2011ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ರಥಯಾತ್ರೆ ಸಂದರ್ಭದಲ್ಲಿ ಅಡ್ವಾಣಿಯವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡಲು ಪ್ರಯತ್ನಿಸಲಾಗಿತ್ತು. ಈ ಪಿತೂರಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನನ್ನು ಸುಮಾರು 30 ವರ್ಷಗಳ ನಂತರ ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ.
Anti Nationals & Antisocials OR any form of Terrorist action need to be caught, enquired and punished sevearly at the earliest so that it should act as a deterrent.
Judicial delay, Lack of co ordination between police system/ Political interests hinder this process .
Thanks.